ತಲಪಾಡಿ ( ಜ 30 ) : ಪೂಮಣ್ಣು ಕ್ರಿಕೆಟ್ ಬೋರ್ಡ್ ಆಯೋಜಿಸಿದ್ದ ಪೂಮಣ್ಣು ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾಕೂಟ ತಲಪಾಡಿ ಗ್ರಾಮದ ಕೆಸಿ ರೋಡ್ ಮಕ್ಯಾರ್ ಫಿಝಾ ಗ್ರೌಂಡ್ ನಲ್ಲಿ ನಡೆಯಿತು.
ಮೊದಲ ಬಹುಮಾನವನ್ನು ಯುನಿವರ್ಸಲ್ ಪೂಮಣ್ಣು ಗೆದ್ದರೆ ಸ್ಟನ್ನರ್ಸ್ ತಂಡವು ದ್ವಿತೀಯ ಸ್ಥಾನ ಪಡೆಯಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಹೈಕೋರ್ಟ್ ವಕೀಲರಾದ ಮುಝಫರ್ , ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು, ಉಪಾಧ್ಯಕ್ಷ ಆಸಿಫ್ ಕೆಸಿ ನಗರ, ಕಾಂಗ್ರೆಸ್ ಮುಖಂಡ ಮೊಯ್ದಿನ್ ಬಾವಾ , ಪಂಚಾಯತ್ ಸದಸ್ಯರಾದ ಟಿ. ಇಸ್ಮಾಯಿಲ್, ಝಹೀರ್, ಎಸ್.ಡಿ.ಪಿ.ಐ ಮುಖಂಡರಾದ ಫಯಾಝ್, ತಂಶೀರ್ ಅಹಮ್ಮದ್ ಪಾಲ್ಗೊಂಡರು. ಅನ್ಸಿಝ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್