ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಉತ್ತರ ಪ್ರದೇಶದ ಕಿಥೌರ್ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಉವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿತ್ತು. ಮೀರತ್ನಿಂದ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಉವೈಸಿ ಕಾರಿನ ಮೇಲೆ 4 ಸುತ್ತು ಗುಂಡು ಹಾರಿಸಲಾಗಿತ್ತು. ಈ ವೇಳೆ ಕಾರಿನ ಟೈರ್ಗಳು ಪಂಕ್ಚರ್ ಆಗಿದ್ದವು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಘಟನೆ ಸಂಬಂಧ ಈಗಾಗಲೇ ಇಬ್ಬರು ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ