ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ ಮತ್ತು ಖತಮುಲ್ ಕುರ್ಆನ್,ಮತ ಪ್ರಭಾಷಣ ಕಾರ್ಯಕ್ರಮವು ನಾಳೆ ಫೆಬ್ರವರಿ 6 ಆದಿತ್ಯವಾರ ಬೆಳಿಗ್ಗೆ 7 ಗಂಟೆಯಿಂದ ಮಿತ್ತೂರು ಕೆಜಿಎನ್ ಕ್ಯಾಂಪಸ್ ವಠಾರದಲ್ಲಿ ನಡೆಯಲಿದೆ.
ಬದ್ರುಸ್ಸಾದಾತ್ ಅಸ್ಸಯ್ಯಿದ್ ಖಲೀಲ್ ತಂಙಳ್,ಫಝಲ್ ಕೋಯಮ್ಮ ಕೂರತ್ ತಂಙಳ್,ಸ್ವಲಾಹುದ್ದೀನ್ ತಂಙಳ್ ಪೆರುಮುಗಂ,ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಹಲವಾರು ಸಯ್ಯಿದ್ ಉಲಮಾ ಉಮರಾ ರಾಜಕೀಯ ನಾಯಕರು ಉಪಸ್ಥಿತರಿರುವರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ