ಬೋಳಂತೂರು: ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಸೆಂಟರ್ ಎನ್,ಸಿ ರೋಡ್ ಇದರ ವತಿಯಿಂದ ಫೆ.13-2022 ಆದಿತ್ಯವಾರ ಸಂಜೆ 7:30ಗಂಟೆಗೆ ಅಜ್ಮೀರ್ ಮೌಲಿದ್ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪ್ರಮುಖ ಸುನ್ನೀ ವಿದ್ವಾಂಸರಾದ, ಪ್ರಭಾಷಣ ಲೋಕದ ಮಿನುಗುತಾರೆ ಬಹು:ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಧಾರ್ಮಿಕ ಪ್ರವಚನ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ TUMS ಸೆಂಟರ್ ಎನ್,ಸಿ ರೋಡ್ ಬೋಳಂತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್