SYS ಕರ್ನಾಟಕ ರಾಜ್ಯ ಇದರ ನಿರ್ದೇಶನ ದ ಪ್ರಕಾರ
SYS ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಸುಲ್ತಾನುಲ್ ಹಿಂದ್ ಖ್ವಾಜಾ ತಂಙಳ್ ರವರ ಅನುಸ್ಮರಣೆಯ ಪ್ರಯುಕ್ತ ಮೈಸೂರಿನ ಭಾರತ್ ನಗರದಲ್ಲಿ ಸುಮಾರು ನೂರರಷ್ಟು ಜನರಿಗೆ ಅಹಾರವನ್ನು ನೀಡಲಾಯಿತು.
ಬಡ ನಿರ್ಗತಿಕರಿಗೆ ಆಹಾರ ನೀಡುವುದು ಖ್ವಾಜ ತಂಗಲರ ಜೀವನದ ಒಂದು ಬಾಗದಂತೆ SYS ರಾಜ್ಯ ನಾಯಕತ್ವವು ಅವರ ಉರೂಸ್ ದಿವಸ ಎಲ್ಲಾ ಜಿಲ್ಲೆಗಳಲ್ಲೂ ಬಡವರಿಗೆ ಆಹಾರ ನೀಡುವ ಒಂದು ವ್ಯವಸ್ಥೆ ಯನ್ನು ಮಾಡಿತ್ತು.
ಮೈಸೂರು ಜಿಲ್ಲೆಯ ಅಧ್ಯಕ್ಷ ರಾದ ಅಶ್ರಫ್ ಸಖಾಫಿ ಉಪಾಧ್ಯಕ್ಷ ರಾದ ಮಹ್ಮೂದ್ ಉಸ್ತಾದ್ ಹಾಗೂ ದಅವಾ ಕಾರ್ಯದರ್ಶಿ ಮಿಸ್ಬಾಹಿ ಉಸ್ತಾದ್ ನೇತ್ರತ್ವ ನೀಡಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ