ಬೆಂಗಳೂರು,ಫೆ.17: ಕೊರೊನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ