ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರೋಧಿಸಿ ಹೋರಾಟ ನಡೆಸುತ್ತಿರುವ ಆಸಿಫ್ ಆಪತ್ಕಾಂಧವ ಮೇಲೆ ಹಲ್ಲೆಗೆ ಯತ್ನಿಸಿದ ಮಂಗಳಮುಖಿಯರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಆಸಿಫ್ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು ಮಂಗಳವಾರ ರಾತ್ರಿ ಏಳೆಂಟು ಮಂದಿಯಿದ್ದ ಮಂಗಳಮುಖಿಯರು ಹೋರಾಟದ ವೇದಿಕೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೆ, ತಮ್ಮ ಬಟ್ಟೆ ಬಿಚ್ಚಿ ಅಂಗಾಂಗ ಪ್ರದರ್ಶನ ಮಾಡಿದ್ದರು. ಪೊಲೀಸರ ಎದುರಲ್ಲೇ ಈ ಘಟನೆ ನಡೆದಿತ್ತು. ಇದನ್ನು ಆಸಿಫ್ ಫೇಸ್ಟುಕ್ ಲೈವ್ ಮಾಡಿ ತೋರಿಸಿದ್ದರು. ವೀಡಿಯೋ
ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರು ಮಂದಿಯನ್ನು ಬಂಧಿಸಲಾಗಿದೆ. ವಾಸವಿ ಗೌಡ, ಲಿಪಿಕಾ, ಆದ್ಯ ಹಿಮಾ, ಮಾಯಾ ಮತ್ತು ಮೈತ್ರಿ ಬಂಧಿತರಾಗಿದ್ದು ಮಂಡ್ಯ ಮೈಸೂರು ನಿವಾಸಿಗಳಾಗಿದ್ದಾರೆ. ಅವಾಚ್ಯ ನಿಂದನೆ, ಅಸಭ್ಯ ವರ್ತನೆ ಮತ್ತು ಹಲ್ಲೆ ಯತ್ನದ ಬಗ್ಗೆ ಪ್ರಕರಣ ದಾಖಲಾಗಿದೆ.

















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್