ತಲಪಾಡಿ ( ಫೆ 18 ) : ತಲಪಾಡಿ ಗ್ರಾಮದ ತಚ್ಚಾನಿ ರಸ್ತೆಯಲ್ಲಿ ಬಶೀರ್ ಅಹ್ಮದ್ ಉದ್ಯಾವರ ಎಂಬುವವರಿಗೆ ಸುಮಾರು ಒಂದು ಲಕ್ಷದ ಹತ್ತು ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೆಟ್ ಒಂದು ಬಿದ್ದು ಸಿಕ್ಕಿತ್ತು. ಇದನ್ನು ವಾಟ್ಸಾಪ್ ಮೂಲಕ ಪ್ರಚಾರ ಪಡಿಸಿ ಅದರ ಮೂಲ ವಾರಿಸುದಾರರಾದ ಮೋಹನ್ ಮಾಡ ಅವರನ್ನು ಪತ್ತೆ ಹಚ್ಚಿ ಇಂದು ತಲಪಾಡಿ ಗ್ರಾಮದ ಎಸ್.ಡಿ.ಪಿ.ಐ ಪಕ್ಷದ ಕಚೇರಿಯಲ್ಲಿ ಈ ಬ್ರಾಸ್ಲೆಟ್ ಅನ್ನು ಹಸ್ತಾಂತರಿಸಲಾಯಿತು.
ಬಶೀರ್ ಅಹ್ಮದ್ ರವರ ಮಾನವೀಯ ಗುಣವನ್ನು ಮೆಚ್ಚಿ ಮೋಹನ್ ಮಾಡ ಅವರು ಬಶೀರ್ ಅಹ್ಮದ್ ಉದ್ಯಾವರ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಬಹುಮಾನವನ್ನು ನೀಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್, ಬ್ಲಾಕ್ ಸಮಿತಿ ಅಧ್ಯಕ್ಷ ಹಕೀಮ್ ಕೆಸಿ ನಗರ, ಸ್ಥಳೀಯ ಮುಖಂಡ ಇಸ್ಮಾಯಿಲ್ ಸೇಠ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್