ಮಂಗಳೂರು : ಇತ್ತೀಚೆಗೆ ರಾಜ್ಯಾದ್ಯಂತ ಕರ್ನಾಟಕ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಇದ್ದು, ಆದೇಶವನ್ನು ತಪ್ಪಾಗಿ ಗ್ರಹಿಸಿ ಹಲವು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸಂಸ್ಥೆಗಳ ಪ್ರಾಧ್ಯಾಪಕ ಮತ್ತು ಪ್ರಾಂಶುಪಾಲರಿಂದ ಪ್ರವೇಶ ನಿರಾಕರಿಸಲಾಗಿದೆ. ಇದು ನ್ಯಾಲಾಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿಗಳ ಪ್ರವೇಶವನ್ನು ಸುಗಮ ಗೊಳಿಸಬೇಕು ಮತ್ತು ಸಮರ್ಪಕಗೊಳಿಸ ಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ನಿಯೋಗ ದ.ಕ.ಜಿಲ್ಲಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ನಿಯೋಗ ದಲ್ಲಿ ಅಬೂಬಕ್ಕ ರ್ ಕುಳಾ ಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ , ಮುಸ್ತಫಾ ಸಿ.ಎಂ, ಮೊಯಿದಿನ್ ಮೋನು, ವಿ.ಎಚ್. ಕರೀಮ್,ಬಶೀರ್ ಹೊಕ್ಕಾ ಡಿ ಮತ್ತು ನೌಶಾದ್ ಬಂದರ್, ಅನ್ವರ್ ಸಾದತ್ ಬಜೆ ತ್ತೂರ್ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾಧಿಕಾರಿಯವರು ನ್ಯಾಯಾಲಯದ ಸಲಹೆಗಳನ್ನು ಅನುಸರಿಸಿ ಪ್ರಸ್ತುತ ಸೃಷ್ಟಿಯಾದ ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ