ಉಡುಪಿ: ಸ್ಕಾರ್ಫ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಖಂಡನೀಯ
ಮೂಲಭೂತ ಹಕ್ಕಾಗಿರುವ ಹಿಜಾಬನ್ನು ತರಗತಿಯಲ್ಲಿ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೊಟೇಲ್’ ಒಂದು ಗುಂಪು ಕಲ್ಲು ತೂರಾಟ ನಡೆಸಿದೆ. ಇದರಿಂದ ರೆಸ್ಟೋರೆಂಟ್‌ನ ಕಿಟಕಿ ಗಾಜುಗಳಿಗೆ ಹಾನಿ ಮಾಡಿದೆ.
ದುಷ್ಕರ್ಮಿಗಳ ಗುಂಪು ವಿಧ್ಯಾರ್ಥಿನಿಯ ಸಹೋದರ ಸೈಫ್ ಎಂಬವರ ಮೇಲೂ ಹಲ್ಲೆ ನಡೆಸಿದೆ ಈ ಒಂದು ಘಟನೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್, ಸಂಯುಕ್ತ ಜಮಾಅತ್, ಎಸ್ ವೈ ಎಸ್ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸಂಘಟನೆಗಳ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ತೀವ್ರವಾಗಿ ಖಂಡಿಸಿದ್ದಾರೆ.
ಈ ದುಷ್ಕರ್ಮಿಗಳನ್ನು ಕಂಡುಹಿಡಿದು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ