ದುಬೈ: ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ರ್ಯಾಪಿಡ್ ಪಿಸಿಆರ್ ಟೆಸ್ಟ್ ಅಗತ್ಯವನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಮನ್ನಾ ಮಾಡಿದ್ದಾರೆ. ಭಾರತ ಸೇರಿದಂತೆ, ನೆರೆಯ ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಪ್ರಯಾಣಿಕರು ಇನ್ನು ಮುಂದೆ ದುಬೈ ವಿಮಾನ ನಿಲ್ದಾಣದಲ್ಲಿ ಇಳಿಯಲು ರ್ಯಾಪಿಡ್ ಪಿಸಿಆರ್ ಟೆಸ್ಟ್ ಪರೀಕ್ಷೆಯ ಅಗತ್ಯವಿಲ್ಲ. ಹೊಸ ಬದಲಾವಣೆ ಇಂದು ಬೆಳಗ್ಗೆ 8 ಗಂಟೆಯಿಂದ ಜಾರಿಗೆ ಬಂದಿದೆ.
ಆದಾಗ್ಯೂ, 48 ಗಂಟೆಗಳ ಒಳಗಿನ RTPCR ನೆಗಟಿವ್ ಫಲಿತಾಂಶದ ಅವಶ್ಯಕತೆಯನ್ನು ರದ್ದುಮಾಡಲಾಗಿಲ್ಲ. ಅದೇರೀತಿ ದುಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ದುಬೈ ವಿಮಾನ ನಿಲ್ದಾಣದಲ್ಲಿ ನಡೆಸಲಾಗುತ್ತಿರುವ ಕೋವಿಡ್ ಪರೀಕ್ಷೆ ಮುಂದುವರಿಯಲಿದೆ. ಫಲಿತಾಂಶವು ನೆಗೆಟಿವ್ ಆಗುವವರೆಗೆ ಪ್ರಯಾಣಿಕರು ಕ್ವಾರಂಟೈನ್ ಕಾರ್ಯವಿಧಾನಗಳನ್ನು ಅನುಸರಿಸಬೇಕು. UAE ಯ ಇತರ ವಿಮಾನ ನಿಲ್ದಾಣಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಹೊಸ ರಿಯಾಯಿತಿ ಪ್ರಸ್ತುತ ಅನ್ವಯಿಸುವುದಿಲ್ಲ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ