ಮಂಗಳೂರು: ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಸಾಹಿತ್ಯೋತ್ಸವ್ನಲ್ಲಿ ಅರೆಬಿಕ್ ರೀಡಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ SSF ಕೈಕಂಬ ಸೆಕ್ಟರ್ ವ್ಯಾಪ್ತಿಯ ಕೈಕಂಬ ಯುನಿಟ್ ಕ್ಯೂಡಿ ಕಾರ್ಯದರ್ಶಿ ಇಬ್ರಾಹಿಂ ಸಿಮಾಕ್.
ಕೈಕಂಬ ಹಸನ್ ಮದನಿಯವ ಸುಪುತ್ರನಾಗಿರುವ ಸಿಮಾಕ್, ಮರ್ಕಝ್ ಕೈಕಂಬ ದರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಯನ್ನು ಮೆಚ್ಚಿದ ಎಸ್ಸೆಸ್ಸೆಫ್ ಕೈಕಂಬ ಸೆಕ್ಟರ್ ಮತ್ತು ಮರ್ಕಝ್ ಕೈಕಂಬ ಅಭಿನಂದನೆಗಳನ್ನು ಸಲ್ಲಿಸಿದ್ದು, ಭವಿಷ್ಯ ಇನ್ನಷ್ಟು ಉಜ್ವಲವಾಗಲಿ ಎಂದು ಹಾರೈಸಿದೆ.

















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ