ಬಂಟ್ವಾಳ : ಸಜೀಪ ಚಟ್ಟೆಕಲ್ ಜಲಾಲಿಯಾ ಜುಮಾ ಮಸೀದಿಯ ವಠಾರದಲ್ಲಿ ಇಂದು ರಾತ್ರಿ ಜಲಾಲಿಯ್ಯಾ 10 ನೇ ವಾರ್ಷಿಕ ಕಾರ್ಯಕ್ರಮ ಕ್ಕೆ ಅಂತಾರಾಷ್ಟ್ರೀಯ ವಿದ್ವಾಂಸ, ಪ್ರತಿಷ್ಠಿತ ಮ’ಅದಿನ್ ಅಕಾಡೆಮಿ ಸ್ಥಾಪಕ ಸಯ್ಯಿದ್ ಇಬ್ರಾಹೀಂ ಖಲೀಲ್ ಅಲ್ ಬುಖಾರಿ ಕಡಲುಂಡಿ ತಂಙಳ್ ಆಗಮಿಸಲಿದ್ದಾರೆ.
ರಾತ್ರಿ 8 ಗಂಟೆಗೆ ನಡೆಯುವ ಜಲಾಲಿಯ್ಯಾ ಆತ್ಮೀಯ ಮಜ್ಲಿಸ್ ಗೆ ಅಸ್ಸಯ್ಯಿದ್ ಮುಷ್ತಾಕುರ್ರಹ್ಮಾನ್ ತಂಙಳ್ ರವರು ನೇತ್ರತ್ವ ನೀಡಲಿದ್ದಾರೆ.ಹಾಗೂ ಉಲಮಾ, ಉಮರಾ, ಸಾದಾತುಗಳು ಹಾಗೂ ಸಾಮಾಜಿಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಲಾಲಿಯ್ಯ ಜುಮಾ ಮಸೀದಿ ಚಟ್ಟೆಕಲ್ ಇದರ ಆಡಳಿತ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್