ಬೆಳ್ತಂಗಡಿ,ಮಾ.1: ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕದ ವತಿಯಿಂದ
ಇದರ ರಾಜ್ಯ ಅಧ್ಯಕ್ಷರಾದ ಹರಿರಾಮ್ ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಗ್ನಾಡಿ ಅವರ ತಂಡ ಮೊನ್ನೆ ಹತ್ಯೆಯಾದ ದಿನೇಶ್ ಕನ್ಯಾಡಿ ಯವರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರೊಂದಿಗೆ ಮಾತುಕತೆ ನಡೆಸಿದರು.
ನಂತರ ದ.ಕ. ಜಿಲ್ಲಾ ವರಿಷ್ಠಾಧಿಕಾರಿ ಗಳನ್ನು ಭೇಟಿ ಮಾಡಿ ನೊಂದ ಕುಟುಂಬಕ್ಕೆ ಅರೋಪಿಯ ಸಹೋದರರ ಬೆದರಿಕೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಿದರು. ಸಮಾಜ ಕಲ್ಯಾಣ ಅಧಿಕಾರಿಗಳ ಜೊತೆ ಮಾತನಾಡಿ ಕುಟುಂಬಕ್ಕೆ ಯೋಗ್ಯ ರೀತಿಯ ಪರಿಹಾರ ನೀಡುವ ಬಗ್ಗೆ ದಿನೇಶ್ ಪತ್ನಿಗೆ ಸರ್ಕಾರಿ ನೌಕರಿ ಹಾಗೂ ನಿವೇಶನ ನೀಡುವ ಬಗ್ಗೆ ಚರ್ಚಿಸಲಾಯಿತು.
ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಹರಿರಾಮ್, ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಗ್ನಾಡಿ ಹಾಗೂ ಅನ್ಸಾರ್ ವಿಟ್ಲ,ಉಪಾಧ್ಯಕ್ಷರಾದ ಶೈಲಜಾ ಅಮರನಾಥ್, ಅಖಿಲ ಭಾರತ ವಕೀಲರ ಸಂಘದ ರಾಜ್ಯ ಉಪಾಧ್ಯಕ್ಷ ಆರ್ ಜಗನಾಥ್ , ರಾಜ್ಯ ಸಮಿತಿ ಸದಸ್ಯ ಸುಕನ್ಯಾ ಹರಿದಾಸ್ ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
CAA ಪೌರತ್ವ ಕಾನೂನು ವಿರೋಧಿಸಿ ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ
ಅಲ್ ಹೈದ್ರೋಸಿಯ ಮದ್ರಸಾ ಕೂರತ್: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ
ಅತ್ತಾಜೆ ಮದರಸ ಸ್ಮಾರ್ಟ್ಕ್ಲಾಸ್ ಉಧ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ
ಜಿಲ್ಲಾಧಿಕಾರಿ ಮತ್ತು ಸಬ್ ಇನ್ಸ್ಪೆಕ್ಟರ್ ಗೆ ಬೆದರಿಕೆ ಹಾಕಿದ ಕೋಮುವಾದಿಗಳನ್ನು ಕೂಡಲೇ ಬಂಧಿಸಿ- PFI ವತಿಯಿಂದ ಪ್ರತಿಭಟನೆ
ಕಾಲೇಜು ವಿದ್ಯಾರ್ಥಿಯ ಡಿಬಾರ್ ಪ್ರಕರಣ: ಪ್ರಿನ್ಸಿಪಾಲ್ ನಡೆಗೆ ಪಾಪ್ಯುಲರ್ ಫ್ರಂಟ್ ಖಂಡನೆ
ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ವಿದ್ಯಾರ್ಥಿ ಡಿಬಾರ್ – ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ
ಅತ್ಯಾಚಾರ ಖಂಡಿಸಿ, ನಾಯಕರ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ