
ಶಿರಿಯ: ಸಮಸ್ತ ಕೇಂದ್ರ ಮುಶಾವರ ಉಪಾಧ್ಯಕ್ಷರೂ, ಖಾಝಿಯೂ, ಹಲವಾರು ವಿದ್ವಾಂಸರ ಗುರುವೂ, ಸೂಫಿವರ್ಯರೂ ಆಗಿದ್ದ ಅಲಿ ಕುಂಞಿ ಉಸ್ತಾದ್ ಮಖಾಂ ಉರೂಸ್ ನಾಳೆ ಪ್ರಾರಂಭಗೊಳ್ಳಲಿದೆ.
ಸಂಜೆ 3 ಗಂಟೆಗೆ ಒಳಯಂ, ಮುಟ್ಟಂ, ಶಿರಿಯ, ತಾಜುಶ್ಶರೀಅ ಮಖಾಮುಗಳ ಝಿಯಾರತಿಗೆ ಸಯ್ಯಿದ್ ಅಬ್ದುಸ್ಸಲಾಂ ಅಮಾನಿ ಆದೂರು, ಸಯ್ಯಿದ್ ನುಅಮಾನ್ ಅಸ್ಸಖಾಫಿ, ಸಯ್ಯಿದ್ ಶರಫುದ್ದೀನ್ ಅಹ್ಸನಿ, ಸಾದಾತ್ ತಂಙಳ್ ಗುರುವಾಯನಕೆರೆ ನೇತೃತ್ವ ನೀಡುವರು.
ಸಯ್ಯಿದ್ ಕೆಎಸ್ ಆಟ್ಟಕ್ಕೋಯ ತಂಙಳ್ ಕುಂಬೋಳ್ ಧ್ವಜಾರೋಹಣ ನಡೆಸುವರು. ಉದ್ಘಾಟನಾ ಸಮ್ಮೇಳನವನ್ನು ಸಯ್ಯಿದ್ ಕುಂಬೋಳ್ ಕೆ.ಎಸ್ ಅಲಿ ತಂಙಳ್ರವರ ಅಧ್ಯಕ್ಷತೆಯಲ್ಲಿ ಕೆ ಆಲಿಕುಟ್ಟಿ ಮುಸ್ಲಿಯಾರ್ ಉದ್ಘಾಟಿಸುವರು.
ಸಯ್ಯಿದ್ ಅಹ್ಮದ್ ಜಲಾಲುದ್ದೀನ್ ಅಲ್ ಬುಖಾರಿ ಮಳ್ಹರ್ ಪ್ರಾರ್ಥನೆಗೆ ನೇತೃತ್ವ ನೀಡುವರು. ಸಯ್ಯಿದ್ ಅಶ್ರಫ್ ತಂಙಳ್ ಆದೂರು, ಕಾಟ್ಟಿಪ್ಪಾರ ಅಬ್ದುಲ್ ಖಾದಿರ್ ಸಖಾಫಿ, ಸಿ ಎನ್ ಜಾಫರ್, ಅಬ್ದುಲ್ ಸತ್ತಾರ್ ಮದನಿ, ಕಲಂದರ್ ಸಖಾಫಿ, ಶಾಫಿ ಸಅದಿ, ರಾಜ್ ಮೋಹನ್ ಉಣ್ಣಿತ್ತಾನ್ ಎಂಪಿ, ಎ ಕೆ ಎಂ ಅಶ್ರಫ್ ಎಂ ಎಲ್ ಎ, ಸಿ ಎಚ್ ಕುಂಞಂಬು ಎಂ ಎಲ್ ಎ, ಸಾಯಿರಾಂ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಅಬ್ಬಾಸ್ ಓಣಂದ, ಇಬ್ರಾಹಿಂ ಮಹ್ಮೂದ್ ಪುದಿಯಂಙಾಡಿ ಉಪಸ್ಥಿತರಿರುವರು.
ಪಾತೂರು ಮುಹಮ್ಮದ್ ಸಖಾಫಿ ಸ್ವಾಗತಿಸುವರು. ರಾತ್ರಿ ಏಳಕ್ಕೆ ಡಾ.ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ, ಹಂಝ ಮಿಸ್ಬಾಹಿ ಓಟಪ್ಪಡವು ಪ್ರಭಾಷಣೆ ನಡೆಸುವರು.
ರಾತ್ರಿ ಒಂಬತ್ತು ಗಂಟೆಗೆ ನಡೆಯುವ ಬುರ್ದಾ ಮಜ್ಲಿಸಿಗೆ ಸಯ್ಯಿದ್ ತ್ವಾಹ ತಂಙಳ್ ಪೂಕೋಟೂರು, ಸಯ್ಯಿದ್ ಅಝ್ಹರ್ ತಂಙಳ್, ಅಬ್ದುಸ್ಸಮದ್ ಅಮಾನಿ ಪಟ್ಟುವಂ, ಹಾಫಿಝ್ ಸ್ವಾದಿಕಲಿ ಫಾಳಿಲಿ ಗೂಡಲ್ಲೂರು, ಅಬ್ದುಶುಕೂರ್ ಇರ್ಫಾನಿ, ಅಫ್ಸಲ್ ಕಣ್ಣೂರ್ ಭಾಗವಹಿಸುವರು. ಸಯ್ಯಿದ್ ಸುಹೈಲ್ ಅಸ್ಸಖಾಫ್ ಮಡಕ್ಕರ ಸಮಾರೋಪ ಸಾಮೂಹಿಕ ದುಆಕ್ಕೆ ನೇತೃತ್ವ ನೀಡುವರು.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್