ಎಸ್ಸೆಸ್ಸೆಫ್ ದ. ಕ ವೆಸ್ಟ್ ಜಿಲ್ಲಾ ವತಿಯಿಂದ ENLIVEN ಲೀಡರ್ಷಿಪ್ ಕ್ಯಾಂಪ್ ಮುಡಿಪು ರಾಯಲ್ ಗಾರ್ಡನ್ ಹಾಲ್ ನಲ್ಲಿ ದ. ಕ. ವೆಸ್ಟ್ ಜಿಲ್ಲಾಧ್ಯಕ್ಷ ನವಾಝ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಮೀಡಿಯಾ ಕಾರ್ಯದರ್ಶಿ ಆಬಿದ್ ನಈಮಿ ದುಆ ಗೈದರು.ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಉದ್ಘಾಟಿಸಿದರು.
ರಾಜ್ಯ ರೀಡ್ ಪ್ಲಸ್ ಕಾರ್ಯದರ್ಶಿ ಹುಸೈನ್ ಸಅದಿ ಹೊಸ್ಮಾರ್ ಹಾಗೂ ಕೇರಳ ರಾಜ್ಯ ಎಸ್.ವೈ.ಎಸ್ ನಾಯಕರಾದ ಅಬ್ದುರ್ರಹ್ಮಾನ್ ಸಖಾಫಿ ಚಿಪ್ಪಾರ್ ತರಗತಿ ನಡೆಸಿದರು.
ವೇದಿಕೆಯಲ್ಲಿ ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ,ರಾಜ್ಯ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್,ಹೈದರ್ ಕಾಟಿಪಳ್ಳ ಹಾಗೂ ಜಿಲ್ಲಾ ನಾಯಕರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿಲ್ಲಾ Q. D ಕನ್ವಿನರ್ ಮನ್ಸೂರ್ ಹಿಮಮಿ ಸ್ವಾಗತಿಸಿದರು. ಜಿಲ್ಲಾ ಪ್ರದಾನ ಕಾರ್ಯದರ್ಶಿ ನೌಫಲ್ ಫರೀದ್ ನಗರ ಕಾರ್ಯಕ್ರಮವನ್ನು ನಿರೂಪಿಸಿ ಕೊನೆಗೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್