ಮಂಗಳೂರು: ಅಂತರಾಷ್ಟ್ರೀಯ ವಿದ್ವಾಂಸ , ಮುಸ್ಲಿಂ ಜನ ಕೋಟಿಯ ಸಮುದ್ದಾರಕ, ಭಾರತದ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ A.P ಉಸ್ತಾದ್ ಇಂದು ಮಗ್ರಿಬ್ ನಮಾಜ್ ಬಳಿಕ ಇತಿಹಾಸ ಪ್ರಸಿದ್ದ ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಕೇಂದ್ರ ಜುಮಾ ಮಸ್ಜಿದ್ ಗೆ ಭೇಟಿ ನೀಡಲಿದ್ದಾರೆ.
ಇದೇ ವೇಳೆ, ಪ್ರಮುಖ ಉಮಾರಾ ನಾಯಕರೂ, ಕರ್ನಾಟಕ ಮುಸ್ಲಿಂ ಜಮಾಅತ್ ನೇತಾರರೂ ಆದ ಹಾಜಿ ಮುಮ್ತಾಜ್ ಅಲಿ ಕೃಷ್ಣಾಪುರ ಕೂಡ ಬೇಟಿ ನೀಡಲಿದ್ದಾರೆ. ಪ್ರಸ್ತುತ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಖತೀಬರಾದ ಅಬೂಝೈದ್ ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್