ಬೆಳ್ತಂಗಡಿ: ಮಾ.24 – ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳ ಗ್ರಾಮದ ಕನ್ಯಾಡಿ ಎಂಬಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ರಫೀಕ್ ಸಅದಿ ಖತೀಬರು ಬದ್ರಿಯಾ ಜುಮಾ ಮಸೀದಿ ಕನ್ಯಾಡಿ ದುಆ ಮೂಲಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಉಜಿರೆ ಡಿವಿಷನ್ ಅಧ್ಯಕ್ಷರು ಮುಹಮ್ಮದ್ ಆಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಹೈದರ್ ನೀರ್ಸಾಲ್, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷರಾದ ಶಮೀಮ್ ಹಾಗೂ ಊರ ಹಿರಿಯರು, ಹಿತೈಷಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ