ಶೈಖ್ ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹೊಸ್ಮಾರು ಇದರ ವಾರ್ಷಿಕ ಮಹಾಸಭೆಯು ಮಾರ್ಚ್ 27ರಂದು ನಡೆಯಿತು.ಜಮಾಅತ್ ಗೌರವಾಧ್ಯಕ್ಷರಾದ ಎನ್.ಸಿ. ಅಹ್ಮದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಖತೀಬ್ ಉಮರ್ ಸಅದಿ ಅಫ್ಳಲಿ ದುಆ ನೆರವೇರಿಸಿದರು.SJU ಕಾರ್ಕಳ ಝೋನ್ ಅಧ್ಯಕ್ಷ ಸುಲೈಮಾನ್ ಸಅದಿ ಹಾಜರಿದ್ದರು.
2022/23 ರ ನೂತನ ಅಧ್ಯಕ್ಷರಾಗಿ MS ಅನ್ವರ್ , ಪ್ರ. ಕಾರ್ಯದರ್ಶಿಯಾಗಿ ಎನ್. ಸಿ. ರಹೀಂ ಹೊಸ್ಮಾರ್ , ಕೋಶಾಧಿಕಾರಿಯಾಗಿ ಉಮರ್ ಕರಿಂಬ್ಯಾಲ್ ರವರು ಸರ್ವಾನುಮತದಿಂದ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಬ್ದುಲ್ ಅಝೀಝ್, ಜೊತೆ ಕಾರ್ಯದರ್ಶಿಗಳಾಗಿ ಕಾಸಿಂ ಈದು ಕ್ರಾಸ್, ಮುನೀಬ್ ಬೊಳ್ಳೋಟ್ಟುರವರನ್ನು ಆಯ್ಕೆ ಮಾಡಲಾಯಿತು.
ಸಮಿತಿ ಸದಸ್ಯರುಗಳಾಗಿ MH ಸುಲೈಮಾನ್ ಸಅದಿ, KM ಉಸ್ಮಾನ್, ಸಿದ್ದೀಕ್ ಗುಂಪಕಲ್ಲು, ಹುಸೈನ್ ಸಅದಿ, ಜಮಾಲ್, ಇಕ್ಬಾಲ್, ಶರೀಫ್ ಮದನಿ, ಸಲೀಂ MH, ಯಾಕೂಬ್ MH. ಆಯ್ಕೆಯಾದರು.
ಸಭೆಯಲ್ಲಿ KM ಉಸ್ಮಾನ್ ಸ್ವಾಗತಿಸಿ, ನೂತನ ಪ್ರ.ಕಾರ್ಯದರ್ಶಿ ಎನ್.ಸಿ. ರಹೀಂ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್