ಮಂಗಳೂರು :ಗುರುಪುರ- ಕೈಕಂಬ ಪರಿಸರದ ಸರಿ ಸುಮಾರು 50 ಕ್ಕೂ ಮಿಕ್ಕ ಮೊಹಲ್ಲಾಗಳು ಮತ್ತು ಸರ್ವ ಮುಸ್ಲಿಂ ಸಂಘಟನೆ ಗಳನ್ನೊಳಗೊಂಡ ಒಕ್ಕೂಟವಾಗಿದೆ ಸಂವಿಧಾನ ಸಂರಕ್ಷಣಾ ವೇದಿಕೆ. ಪ್ರಸ್ತುತ ಸಮಿತಿಯ ವತಿಯಿಂದ ಹಿಜಾಬ್ ಶರೀಅತ್ ವಿರೊಧಿ ನಡೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಬ್ರಹತ್ ಸಮಾಲೋಚನಾ ಸಭೆಯು ಗಂಜಿಮಠ ಝರಾ ಕನ್ವೆನ್ಶನ್ ನಲ್ಲಿ ಸಮಿತಿ ಅಧ್ಯಕ್ಷರಾದ ಹಾಜಿ ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸದ್ರಿ ಸಭೆಯಲ್ಲಿ 50 ಮೊಹಲ್ಲಾದ ಖತೀಬರು , ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಸ್ಲಿಂ ಜನ ಪ್ರತಿನಿಧಿಗಳು ,ಸಮಿತಿಯ ಕೇಂದ್ರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ಸರ್ವ ಮುಸ್ಲಿಂ ಸಂಘಟನೆಗಳ ನಾಯಕರು ,ಮತ್ತು ಸಮಿತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಯ ನಾಯಕರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಕುಪ್ಪೆಪದವು ಕೇಂದ್ರ ಜುಮಾ ಮಸ್ಜಿದ್ ನ ಖತೀಬರೂ ಆದ K.H.U ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ