ಮಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಪ್ರತೀ ವರ್ಷದಂತೆ ಉತ್ತರ ಕರ್ನಾಟಕಕ್ಕೆ ರಂಜಾನ್ ದಅವಾಗೆ ತೆರಳುವ ಇಹ್ಸಾನ್ ದಾಇಗಳಿಗೆ ಬೀಳ್ಕೊಡುಗೆ ಸಮಾರಂಭ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಅಧ್ಯಕ್ಷತೆಯಲ್ಲಿ ಪಡೀಲ್ ಜುಮಾ ಮಸೀದಿಯಲ್ಲಿ ನಡೆಯಿತು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಕಾರ್ಯಕ್ರಮ ಉದ್ಘಾಟಿಸಿದರು.



ಪಡೀಲ್ ಜುಮಾ ಮಸೀದಿ ಅಧ್ಯಕ್ಷ ಹಮೀದ್ ಹಾಜಿ, ಎಸ್ ವೈ ಎಸ್ ಮಂಗಳೂರು ನಾಯಕರಾದ ರಶೀದ್ ಹಾಜಿ ಪಾಂಡೇಶ್ವರ, ಇಸ್ಹಾಕ್ ತಂಙಳ್, ಜಬ್ಬಾರ್ ಕಣ್ಣೂರ್, ರಾಜ್ಯ ಕಾರ್ಯದರ್ಶಿಗಳಾದ ಸಫ್ವಾನ್ ಚಿಕ್ಕಮಗಳೂರು, ಹಕೀಮ್ ಬೆಂಗಳೂರು, ನವಾಜ್ ಭಟ್ಕಳ್ ರಾಜ್ಯ ದಅವಾ ಕನ್ವೀನರ್ ಸಯ್ಯಿದ್ ಖುಬೈಬ್ ತಂಙಳ್, ದ ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಅಲ್ತಾಫ್ ಶಾಂತಿಬಾಗ್
ಉಪಸ್ಥಿತರಿದ್ಧು ಶುಭ ಹಾರೈಸಿದರು.
ಪಡೀಲ್ ಜುಮಾ ಮಸೀದಿ ಖತೀಬ್ ಅಹ್ಸನಿ ಉಸ್ತಾದ್ ದುಆ ಮಾಡಿದರು .ರಾಜ್ಯ ದಅವಾ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸ್ವಾಗತಿಸಿದರು. ರಾಜ್ಯ ಯು ಡಿ ಕಾರ್ಯದರ್ಶಿ ರವೂಫ್ ಖಾನ್ ಕುಂದಾಪುರ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್