ಮಂಗಳೂರು,ಏ.5: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಆರೋಗ್ಯದಲ್ಲಿ ಸಣ್ಣ ಪ್ರಮಾಣದಲ್ಲಿ ಏರುಪೇರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮ್ಮ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ ಅವರಿಗೆ ಕಡಿಮೆ ರಕ್ತದೊತ್ತಡ (ಲೋ ಬಿಪಿ) ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದರಲ್ಲೂ ಸಣ್ಣ ಪ್ರಮಾಣದಲ್ಲಿ ಎದೆನೋವಿನ ಲಕ್ಷಣ ಕೂಡ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಉತ್ತಮವಾಗಿದ್ದು ಭಯಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ