ಮಂಗಳೂರು: ಇತ್ತೀಚೆಗೆ ಬಿಜೆಪಿ ಶಾಸಕ ಸಿ. ಟಿ.ರವಿಯವರು ಪತ್ರಿಕಾ ಹೇಳಿಕೆ ನೀಡಿ ಮತೀಯ ಉದ್ವಿಗ್ನತೆ ಸೃಷ್ಟಿಸುವ ರೀತಿಯಲ್ಲಿ ಧಾರ್ಮಿಕ ಗ್ರಂಥ ಕುರಾನ್ ಸೂಕ್ತ ಗಳನ್ನು ಅಪಾರ್ಥವಾಗಿ ಸಂಭೋಧಿಸಿರುತ್ತಾರೆ.
ಪವಿತ್ರ ಕುರಾನ್ ಸಂಬೋಧನೆ ಮತ್ತು ಅರ್ಥೈಸುವಿಕೆ ಸಿ.ಟಿ.ರವಿ ಇಚ್ಚಿದಷ್ಟು ಸುಲಭವಲ್ಲ. ಕುರಾನ್ ನ ಬಗ್ಗೆ ಪೂರ್ವ ಗೃಹ ಪೀಡಿತ ವಾಗಿ ಪ್ರಸ್ತಾಪಿಸಿದರೆ,ಸಿ.ಟಿ.ರವಿ ಯಂತಹ ವಿದ್ವೇಶಿಗಳಿಗೆ ಬೇರೇನು ಕಾಣಿಸಲು ಸಾದ್ಯ ?.
ಕೇಶವ ಕೃಪಾ ಪ್ರೇರಿತ ಚೀಟಿಗಳನ್ನು ಮಾಧ್ಯಮದ ಮುಂದೆ ಪಠಿಸಿ ಧರ್ಮ ಬೋಧನೆ ಮಾಡುವ ಬದಲು ಸಿ.ಟಿ.ರವಿ ಯಾವುದಾದರೂ ಮುಸ್ಲಿಮ್ ವಿಶ್ವ ವಿದ್ಯಾಲಯದ ಪ್ರಾಂಶುಪಾಲ ಆಗಿ ಕಾರ್ಯ ನಿರ್ವಹಿಸಲಿ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ