ಮನಾಮ: ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಎಪ್ರಿಲ್ 22 ರಂದು ಗ್ರಾಂಡ್ ಇಫ್ತಾರ್ ಕಾರ್ಯಕ್ರಮವನ್ನು ಪಾಕಿಸ್ತಾನ್ ಕ್ಲಬ್ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ. ಪಿ ಅಬೂಬಕ್ಕರ್ ಉಸ್ತಾದರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.
ಸಂಜೆ 4:30 ಕ್ಕೆ ಬದರ್ ಮೌಲಿದ್ ಮಜ್ಲಿಸ್ ನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಕರ್ನಾಟಕ ಜಂಇಯ್ಯತುಲ್ ಉಲಮಾ ಸದಸ್ಯರಾದ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಫೆಲೆಸ್ತೀನ್ ರಾಯಭಾರಿ ಸಹಿತ ವಿವಿಧ ಸಂಘಟನಾ ನಾಯಕರು ಭಾಗವಹಿಸಲಿರುವ ಈ ಇಫ್ತಾರ್ ಸಂಗಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ರಾಷ್ಟ್ರೀಯ ಸಮಿತಿ ನೇತಾರರು ಕರೆ ನೀಡಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ