ಮಕ್ಕತುಲ್ ಮುಕರ್ರಮಃ: ಮುಂಬರುವ ಹಜ್ಗೆ ಸಿದ್ಧತೆ ನಡೆಸುವ ಭಾಗವಾಗಿ ವಿದೇಶದಿಂದ ಆಗಮಿಸುವ ಉಮ್ರಾ ಯಾತ್ರಿಕರಿಗೆ ಶವ್ವಾಲ್ 30 ರವರೆಗೆ ಅವಕಾಶ ನೀಡಲಾಗುವುದು ಎಂದು ಹಜ್ ಮತ್ತು ಉಮ್ರಾ ಸಚಿವಾಲಯ ಪ್ರಕಟಿಸಿದೆ.
ಈ ಹಿಂದೆ ಘೋಷಿಸಲಾದ ಶವ್ವಾಲ್ ಹದಿನೈದು ಎಂಬುದರ ಬದಲಿಗೆ ಶವ್ವಾಲ್ 30 ರ ವರೆಗೆ ಎಂಬುದಾಗಿ ಹೊಸ ಘೋಷಣೆ ಬಂದಿದೆ. ಉಮ್ರಾಗೆ ವೀಸಾ ನೀಡುವುದನ್ನು ಇದೇ ತಿಂಗಳ 30 ರಿಂದ ಸ್ಥಗಿತಗೊಳಿಸಲಾಗುವುದು. ಆದಾಗ್ಯೂ, ದೇಶೀಯ ಯಾತ್ರಾರ್ಥಿಗಳಿಗೆ ದುಲ್ ಖಅದ್ನಲ್ಲಿ ಉಮ್ರಾ ಮಾಡಲು ಅವಕಾಶ ನೀಡಲಾಗುತ್ತದೆ.
ರಂಜಾನ್ನಲ್ಲಿ 66,94,998 ಮಂದಿಗೆ ಉಮ್ರಾ ಮಾಡಲು ಅವಕಾಶ ನೀಡಲಾಗಿದೆ. 2,62,781 ಮಂದಿ ಮದೀನಾದಲ್ಲಿ ರೌಳಾ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸಚಿವಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿದ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ