ಮಂಗಳೂರು: ಮೇ 14 ರಂದು ಅಪರಾಹ್ನ 2.00 ರಿಂದ ಉಡುಪಿ ಅಜ್ಜರಕಾಡು ವಿನಲ್ಲಿ ನಡೆಯುವ ಸಾಮರಸ್ಯ ನಡೆ ಬೃಹತ್ ಜಾಥಾ ಮತ್ತು ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಕರೆ ನೀಡಿದೆ.
ಕರ್ನಾಟಕ ನಾಡು ವಿವಿಧತೆಯಲ್ಲಿ ಏಕತೆ ಸಾರುವ ನಾಡು, ಕುವೆಂಪು ಕನಸಿನ ಸರ್ವ ಜನಾಂಗದ ಶಾಂತಿಯ ತೋಟ, ಸಹಬಾಳ್ವೆ , ಸಾಮರಸ್ಯ ಉದ್ದೇಶಿತ ರಾಜ್ಯ ಮಟ್ಟದ, ಸಮಾನ ಮನಸ್ಕರ ಪ್ರಾಯೋಜಕತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಂತಿ ಪ್ರಿಯ, ಬಹುತ್ವ ಪ್ರೇಮಿ, ಪ್ರಜಾ ಸತ್ತಾತ್ಮಕ ನಂಬಿಕಸ್ತ ಸರ್ವರೂ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ಅವರು ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ