ಮಂಜನಾಡಿ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ ಮೊಂಟುಗೋಳಿ ರೇಂಜ್ ಇದರ ವಾರ್ಷಿಕ ಮಹಾಸಭೆ ಬಹು ಮುಹ್ಯದ್ದೀನ್ ಸಅದಿ ತೋಟಾಲ್ ರವರ ಅಧ್ಯಕ್ಷತೆಯಲ್ಲಿ ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ರೇಂಜ್ ಪ್ರ.ಕಾರ್ಯದರ್ಶಿ ಅಬ್ದುಲ್ ಖಾದರ್ ಮುಸ್ಲೀಯಾರ್ ರವರು ಸ್ವಾಗತಿಸಿದ ಸಭೆಯನ್ನು ಸುನ್ನಿ ವಿದ್ಯಾಭ್ಯಾಸ ಶಿಕ್ಷಣ ಮಂಡಳಿ ಮುಫತ್ತಿಶರಾದ ಬಹು ಅಬ್ದುಲ್ ಹಮೀದ್ ಮದನಿ ಬೊಳ್ಮಾರ್ ಉದ್ಘಾಟಿಸಿದರು. ಅಲ್ ಮದೀನಾ ವಿಧ್ಯಾ ಸಂಸ್ಥೆಯ ಜ.ಮೇನಜರ್ ಅಬ್ದುಲ್ ಖಾದರ್ ಸಖಾಫಿ ಶುಭಾಶಂಸನೆ ಗೈದರು
ರಿಟೈನಿಂಗ್ ಆಫೀಸರ್ ಇಸ್ಮಾಯಿಲ್ ಸಅದಿ ಉರುಮಣೆ ರವರ ನೇತೃತ್ವದಲ್ಲಿ 2022-25 ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸಿದ್ದೀಕ್ ಸಅದಿ ಮೊಂಟೆಪದವು,ಪ್ರ.ಕಾರ್ಯಾದರ್ಶಿ ಇಕ್ಬಾಲ್ ಮರ್ಝೂಖಿ ಸಖಾಫಿ ಅಲ್ ಮದೀನಾ,ಕೋಶಾಧಿಕಾರಿ ಮುಹ್ಯುದ್ದೀನ್ ಸಅದಿ ತೋಟಾಲ್.
ಉಪಾಧ್ಯಕ್ಷರು: ಪರೀಕ್ಷೆ,ಐಟಿ, ವೆಲ್ಫೇರ್ ವಿಭಾಗ: ಹಮೀದ್ ಮದನಿ ಮೊಂಟೆಪದವು.ಕಾರ್ಯದರ್ಶಿ: ನಾಸಿರ್ ಮದನಿ ಪಡಿಕ್ಕಲ್
ಉಪಾಧ್ಯಕ್ಷರು: ಮ್ಯಾಗಝಿನ್ ವಿಭಾಗ : ಹನೀಫ್ ಲತೀಫಿ ಪೊಟ್ಟಳಿಕೆ.ಕಾರ್ಯದರ್ಶಿ:ಆಬಿದ್ ಸಖಾಫಿ ಮರಿಕ್ಕಳ
ಉಪಾಧ್ಯಕ್ಷರು: ಟ್ರೆನಿಂಗ್ ಮತ್ತು ಮಿಶನರಿ ವಿಭಾಗ : ಅಬೂಬಕ್ಕರ್ ಸಅದಿ ಮೊಂಟುಗೋಳಿ.ಕಾರ್ಯದರ್ಶಿ: ಅನ್ಸಾರ್ ಸಅದಿ ಇವರನ್ನು ಆಯ್ಕೆ ಮಾಡಲಾಯಿತು.
ಹಜ್ಜ್ ಯಾತ್ರೆ ಹೊರಡಲಿರುವ ರೇಂಜ್ ನಿಕಟ ಪೂರ್ವ ಕಾರ್ಯದರ್ಶಿ ಅಬ್ದುಲ್ ಖಾದರ್ ಮುಸ್ಲಿಯಾರ್ ರವರನ್ನು ರೇಂಜ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಕೊನೆಗೆ ನೂತನ ಪ್ರ.ಕಾರ್ಯದರ್ಶಿ ಇಕ್ಬಾಲ್ ಮರ್ಝೂಖಿ ಸಖಾಫಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ