SSF ಭಾರತ ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ ರಾಜ್ಯಾದ್ಯಂತ ಸಜ್ಜುಗೊಳ್ಳುತ್ತಿರುವ ಪ್ರಬುದ್ಧ ಹಾಗು ಸನ್ನದ್ದ ಕಾರ್ಯರ್ತರ ಡಿವಿಷನ್ ಮಟ್ಟದ ಸುಹ್ಬಾ ಕಾನ್ಕ್ಲೇವ್ ಕಾರ್ಯಕ್ರಮ ಕ್ಕೆ ರಾಜ್ಯ ದ ರಾಜಾಧಾನಿ ಬೆಂಗಳೂರಿನಲ್ಲಿ ದಿನಾಂಕ 8ರಂದು, ಚಾಲನೆ ನೀಡಲಾಗುವುದು.
ಬೆಂಗಳೂರಿನ ಮರ್ಕಿನ್ಸ್ ವಿದ್ಯಾಸಂಸ್ಥೆ ಯಲ್ಲಿ ನಡೆಯಲಿರುವ ಕಾರ್ಯಕ್ರಮದ ಉದ್ಘಾಟನೆ ಯನ್ನು SSF ರಾಜ್ಯಾಧ್ಯಕ್ಷ ರಾದ ಅಬ್ದುಲ್ ಲತೀಫ್ ಸಅದಿ ನೆರವೇರಿಸಲಿರುವರು.
ರಾಜ್ಯ QDಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಹಾವೇರಿ ವಿಷಯ ಮಂಡನೆ ಮಾಡಲಿದ್ದಾರೆ…. SSF ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ ರಾಜ್ಯಾದ್ಯಂತ ಎಲ್ಲಾ ಯುನಿಟ್ ಗಳಲ್ಲಿ ಸಾಂಘಿಕ ಸಬಲೀಕರಣಕ್ಕೆ ಸುಹ್ಬಾ ವಿಶೇಷ ತಂಡ ರಚಿಸಿ , ಪ್ರತ್ಯೇಕ ತರಬೇತಿ ನೀಡಲಾಗುವುದು ಎಂದು SSFರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ…
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ