ಜುಲೈ 1 ಡಾಕ್ಟರ್ಸ್ ಡೇ ಅಂಗವಾಗಿ ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಟೀಂ ಇಸಾಬಾ ವತಿಯಿಂದ ಮಧ್ಯಾಹ್ನ 3:30 ಗಂಟೆಗೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲ್ ಮೂಡಬಿದಿರೆಯಲ್ಲಿ ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಅಧ್ಯಕ್ಷರಾದ ಅಬ್ದುಲ್ ಸಲಾಂ ಮದನಿ ರವರ ಅಧ್ಯಕ್ಷತೆಯಲ್ಲಿ 6 ವೈದ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಎಸ್ ವೈ ಎಸ್ ಮೂಡಬಿದಿರೆ ಸೆಂಟರ್ ಟೀಂ ಇಸಾಬಾ ಅಮೀರ್ ಮುತ್ತಲಿಬ್ ರವರು ಗಣ್ಯರನ್ನು ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆ.ಜಿ.ಎನ್ ಮಿತ್ತೂರು ಮುಖ್ಯೋಪಾಧ್ಯಾಯರಾದ ಹುಸೈನ್ ಅಹ್ಸನಿ ಅಲ್ ಮುಈನಿ ಮಾರ್ನಾಡ್ ಸಂದೇಶ ಭಾಷಣ ಮಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬಿದಿರೆಯ ಹಿರಿಯ ವೈದ್ಯಾಧಿಕಾರಿ ಡಾ. ಸಶೀಕಲ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಡಾ. ನೆಫಿಸ , ಡಾ. ಸಂಗೀತ , ಡಾ. ಸೈನಾಝ್, ಡಾ.ರೇವೆಂತ್, ಎಸ್.ವೈ.ಎಸ್ ಮೂಡಬಿದ್ರೆ ಸೆಂಟರ್ ಸೋಷಿಯಲ್ ಕಾರ್ಯದರ್ಶಿ ಅಬ್ದುಲ್ ಖಾದರ್ ಗುಂಡುಕಲ್ಲು, ಸಂಘಟನಾ ಕಾರ್ಯದರ್ಶಿ ಅಬ್ದುಲ್ ಜಬ್ಬಾರ್ ಮೂಡುಬಿದಿರೆ, ಸದಸ್ಯರಾದ ಉಮರಬ್ಬ ತೊಡಾರ್, ಅಬ್ದುಲ್ ಅಝೀಝ್ ಸಅದಿ ಮಾರ್ನಾಡ್, ಸಿದ್ದೀಕ್ ಸಖಾಫಿ ಮಾರ್ನಾಡ್, ಶರೀಫ್ ಹೊಸಂಗಡಿ, ಎಸ್ಸೆಸ್ಸೆಫ್ ಮೂಡಬಿದ್ರೆ ಸೆಕ್ಟರ್ ಅಧ್ಯಕ್ಷರಾದ ಇಕ್ಬಾಲ್ ಹನೀಫಿ ಮಾರ್ನಾಡ್, ಕ್ಯೂ.ಡಿ ಕಾರ್ಯದರ್ಶಿ ಸಿದ್ದೀಕ್ ಬಳ್ಕುಂಜೆ, ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ರಿಳ್ವಾನ್ ಗುಂಡುಕಲ್ಲು, ಹಾಗೂ ಎಸ್ ವೈ ಎಸ್, ಎಸ್ಸೆಸ್ಸೆಫ್ ಕಾರ್ಯಕರ್ತರು, ನಾಯಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಸ್.ವೈ.ಎಸ್ ಮೂಡುಬಿದಿರೆ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ (ಉಳ್ಳಾಲ) ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ