ಅಬುಧಾಬಿ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಮೊದಲ ಬಾರಿ ಯುಎಇ ಗೆ ಆಗಮಿಸಿದ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಶಾಫಿ ಸಅದಿ ಉಸ್ತಾದರಿಗೆ ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಅಬುಧಾಬಿ ಏರ್ಪೋರ್ಟ್ ರಸ್ತೆಯಲ್ಲಿರುವ ನಾಸರ್ ಪಾರ್ಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ನಡೆಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಜನಾಬ್ ಹಮೀದ್ ಸಅದಿ, ಹಮೀದ್ ಈಶ್ವರಮಂಗಿಳ, ಕೆಸಿಎಫ್ ಯುಎಇ ಸಮಿತಿ ಅದ್ಯಕ್ಷರಾದ ಕೆದುಂಬಾಡಿ ಇಬ್ರಾಹಿಂ ಸಖಾಫಿ , ಪ್ರ ಕಾರ್ಯದರ್ಶಿ ಹಾಜಿ ಮೂಸ ಬಸರ , ನಿಕಟ ಪೂರ್ವ ಅಧ್ಯಕ್ಷರಾದ ಜಲೀಲ್ ನಿಝಾಮಿ ಹಾಗೂ ಇತರ ರಾಷ್ಟ್ರಿಯ ಸಮಿತಿ ಸದಸ್ಯರು ಉಪಸ್ತಿತರಿದ್ದರು.

















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ