ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ದಿನಾಂಕ 16 ಜುಲೈ 2022 ಶನಿವಾರದಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಹನೀಫ್ ವರ್ಷಾ ಅಧ್ಯಕ್ಷತೆಯಲ್ಲಿ ನಡೆಯಿತು.
2021-22ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಇರ್ಫಾನ್ ಹಂಝ ಮಂಡಿಸಿದರು. ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ IB, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ವರ್ಷಾ, ಉಪಾಧ್ಯಕ್ಷರಾಗಿ ಮಹಮ್ಮದ್ ಕುದ್ರಡ್ಕ, ಜೊತೆಕಾರ್ಯದರ್ಶಿಯಾಗಿ ಶೈರೋಜ್ ಉದಯ ನಗರ, ಕೋಶಾಧಿಕಾರಿಯಾಗಿ ರಶೀದ್ ಸಂಜಯ ನಗರ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ, ಬಷೀರ್, ಮೊಯಿದಿನ್ BA, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ನಝೀರ್ ಅಬುದಾಬಿ, ಅಬ್ಬಿ ಕತಾರ್ ಇವರನ್ನು ಸರ್ವಾನುಮತದಿಂದ ಆರಿಸಲಾಯಿತು.
ಗಣ್ಯ ಅತಿಥಿಗಳಾಗಿ ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ BA, ಕಾಂಗ್ರೆಸ್ ಪಕ್ಷದ ಮುಖಂಡರಾದ ಮೆಹಬೂಬ್ ಸಂಜಯನಗರ, SDPI ಪಕ್ಷದ ಮುಖಂಡರಾದ ನವಾಝ್ ಶರೀಫ್ ಕಟ್ಟೆ ಹಾಗೂ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ
ಪಿಎಫ್ಐ ಬ್ಯಾಂಕ್ ಖಾತೆ ಮುಟ್ಟುಗೋಲು: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ