ಮಂಗಳೂರು:ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಜಗಳಕ್ಕೆ ಸಂಬಂಧಪಟ್ಟು ಇತ್ಯರ್ಥಪಡಿಸುವುದಾಗಿ ಮಸೂದ್ ಎಂಬ ಯುವಕನನ್ನು ಕರೆಸಿ ಗೂಂಡಾಗಳು ಹತ್ಯೆ ನಡೆಸಿರುವುದನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಹಂತಕರ ವಿರುದ್ಧ ಸಂಬಂಧಪಟ್ಟ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಕೋಮು ವೈಷಮ್ಯದಿಂದ ನಡೆದಿರುವ ಈ ಕೊಲೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು.
ಇತ್ತೀಚೆಗಿನ ದಿನಗಳಲ್ಲಿ ರಾಜ್ಯದಲ್ಲಿ ಕೊಲೆ ಪ್ರಕರಣಗಳು ದಿನಕ್ಕೊಂದರಂತೆ ನಡೆಯುತ್ತಿದ್ದು, ನಾಗರಿಕರು ಭಯಭೀತರಾಗಿದ್ದಾರೆ.
ರಾಜ್ಯಸರಕಾರವು ಎಚ್ಚೆತ್ತುಕೊಂಡು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಪತ್ರಿಕಾಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ