ಬುರೈದ : ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಶನ್ ಸೌದಿ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತಿರುವ ಅಲ್-ರಾಸ್ ಝೋನ್ ನೂತನ ಸಮಿತಿಯನ್ನು
21/07/2022 ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಖೋಶಾಧಿಕಾರಿ ಸಿದ್ದೀಖ್ ಝುಹ್ರಿ’ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭೆಯಲ್ಲಿ ಹಂಸ ಮುಸ್ಲಿಯಾರ್ ಕೊಂಡಂಗೇರಿ ಅಧ್ಯಕ್ಷತೆ ವಹಿಸಿದರು.ಸಭೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಹಂಸ ಮುಸ್ಲಿಯಾರ್ ಚೋಕಂಡಳ್ಳಿ ಉದ್ಘಾಟಿಸಿ ಸಂಘದ ಪ್ರಸಕ್ತಿ ಮತ್ತು ಪದ್ದತಿಗಳನ್ನು ಸವಿಸ್ತರವಾಗಿ ವಿವರಿಸಿದರು.
🔽ನೂತನ ಸಮಿತಿ🔽
ಸಲಹ ಸಮಿತಿ ಚೆಯರ್ಮ್ಯಾನ್:ಹಂಸ ಮುಸ್ಲಿಯಾರ್ (ಕೊಂಡಂಗೇರಿ) ಅಧ್ಯಕ್ಷರು:ಅಬ್ದುಲ್ ಕಾದರ್ (ಹಾಕತ್ತೂರ್) ಉಪಾಧ್ಯಕ್ಷರು:ಶಾಹಿದ್ (ಕೊಟ್ಟಮುಡಿ) ಪ್ರಧಾನ ಕಾರ್ಯದರ್ಶಿ:ಶಿಹಾಬ್ (ಹಾಕತ್ತೂರ್) ಕಾರ್ಯದರ್ಶಿ:ಮುಝಮ್ಮಿಲ್ (ಕೊಂಡಂಗೇರಿ) ಖೋಶಾಧಿಕಾರಿ:ಸಾಜಿದ್ (ಕೊಂಡಂಗೇರಿ) ಸಾಂತ್ವನ ವಿಂಗ್ ಚೆಯರ್ಮೇನ್:ಇಲ್ಯಾಸ್ (ಕೊಟ್ಟಮುಡಿ) ಮತ್ತು 10 ಕಾರ್ಯಕಾರಿ ಸಮಿತಿ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.
ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ಸಮಿತಿ ಆಯ್ಕೆ ಪ್ರಕ್ರಿಯೆಗೆ ನೇತ್ರತ್ವ ವಹಿಸಿದರು.
ಅಬ್ದುಲ್ ಕಾದರ್ ಹಾಕತ್ತೂರು ಸ್ವಾಗತಿಸಿ ನೂತನ ಕಾರ್ಯದರ್ಶಿ ಶಿಹಾಬ್ ವಂದಿಸಿದರು…
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್