ರಿಯಾದ್: ಸೌದಿ ಅರೇಬಿಯಾದಲ್ಲಿ ದೇಶೀಯ ಯಾತ್ರಾರ್ಥಿಗಳಿಗೆ ಉಮ್ರಾಗೆ ಅವಕಾಶ ನೀಡಲಾಗಿದೆ. ಇಅ್ ತಮಾರ್ನಾ ಮತ್ತು ತವಕಲ್ನಾ ಮೊಬೈಲ್ ಅಪ್ಲಿಕೇಶನ್ಗಳಲ್ಲಿ ಒಂದರ ಮೂಲಕ ಉಮ್ರಾ ಪರವಾನಗಿಗಾಗಿ ಅರ್ಜಿ ಸಲ್ಲಿಸಬೇಕಾಗಿದೆ. ಆ್ಯಪ್ ಮೂಲಕ ಬುಕ್ ಮಾಡುವವರಿಗೆ ಭಾನುವಾರದಿಂದಲೇ ಅನುಮತಿ ಲಭಿಸಲಾರಂಭಿಸಿದೆ.
ಹೊಸ ಉಮ್ರಾ ಸೀಝನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಉಮ್ರಾ ಪರ್ಮಿಟ್ಗಳನ್ನು ಮರು ವಿತರಿಸಲು ಆರಂಭಿಸಲಾಗಿದೆ. ಜುಲೈ 30 ರಿಂದ ಉಮ್ರಾ ನಿರ್ವಹಿಸಲು ಪರವಾನಗಿಗಳನ್ನು ನೀಡಲಾಗಿದೆ. ಉಮ್ರಾ ಸಮಯವನ್ನು ಮಧ್ಯರಾತ್ರಿ 12 ರಿಂದ ತಲಾ ಎರಡು ಗಂಟೆಗಳ 12 ಬ್ಯಾಚ್ಗಳಲ್ಲಾಗಿ ಕ್ರಮೀಕರಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ