ಬೆಂಗಳೂರು: ಕೊಲೆಗಳು ಯಾವುದಕ್ಕೂ ಪರಿಹಾರವಲ್ಲ. ಸಮಾಜದಲ್ಲಿ ಅಶಾಂತಿ ಹುಟ್ಟಿಸಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವವರಿದ್ದಾರೆ.ಅಂತಹ ದುಷ್ಕರ್ಮಿಗಳಿಂದಲೇ ಹಲವು ಕುಟುಂಬಗಳು ಅನಾಥರಾಗಿ ಮಾರ್ಪಟ್ಟಿದ್ದು,ನಾಗರಿಕ ಸಮಾಜವು ಅವರನ್ನು ಕಂಡರಿಯಬೇಕು.ಆದ್ದರಿಂದ ಸರಣಿ ಕೊಲೆಗಳು ಕೊನೆಗೊಳ್ಳಲಿ ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದೆ.
ತಪ್ಪಿತಸ್ಥರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು. ಆದರೆ ಬೀದಿ ಕೊಲೆಗಳಿಂದಾಗಿ ರಾಜ್ಯದ ಜನಸಾಮಾನ್ಯರು ಭಯಭೀತರಾಗಿದ್ದಾರೆ. ಮಸೂದ್ ಹಾಗೂ ಪ್ರವೀಣ್ ಹತ್ಯೆಗಳೆರಡನ್ನೂ ಸರಕಾರವು ಸಮಾನ ದೃಷ್ಟಿಯಿಂದ ನೋಡಬೇಕು.
ಇಂತಹ ಸಂದರ್ಭಗಳ ದುರ್ಲಾಭ ಪಡೆಯುವವರ ಬಗ್ಗೆ ಸಮಾಜವು ಎಚ್ಚರದಲ್ಲಿರಬೇಕು. ಯಾವುದೇ ಪ್ರಕರಣಲ್ಲಿ ಒತ್ತಡದ ನೆಪದಲ್ಲಿ ಅಮಾಯಕರ ಬಂಧನವಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಎಸ್ಸೆಸ್ಸೆಫ್ ಪತ್ರಿಕಾಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ