ಮಂಗಳೂರು,ಜು.28: ನಗರದ ಹೊರವಲಯದ ಸುರತ್ಕಲ್ ಮೂಡ ಮಾರುಕಟ್ಟೆ ಸಮೀಪ ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಯತ್ನ ನಡೆದಿರುವ ಘಟನೆ ವರದಿಯಾಗಿದೆ.
ಇಲ್ಲಿನ ಬಟ್ಟೆ ಅಂಗಡಿಯಲ್ಲಿದ್ದ ಯುವಕನೋರ್ವನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ.
ಸುರತ್ಕಲ್ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್