ಹಿಜರಿ ಇಸ್ಲಾಂ ಚರಿತ್ರೆಯ ಮೈಲುಗಲ್ಲು
ಕೆಸಿಎಫ್ ಕುವೈತ್ ಸೌತ್ ಝೋನ್ ವತಿಯಿಂದ ಹಿಜರೀ ಸಂದೇಶ ಕಾರ್ಯಕ್ರಮವು ಜು.29 ರಂದು ಮೆಹಬೂಲದಲ್ಲಿ ಸೌತ್ ಝೋನ್ಅಧ್ಯಕ್ಷ ಜನಾಬ್ sm ಉಮರಬ್ಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿಯವರ ಪ್ರಾರ್ಥನೆಯೊಂದಿಗೆ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು: ಹುಸೈನ್ ಎರ್ಮಾಡ್ ರವರು ಉದ್ಘಾಟಿಸಿದರು.

ಸೌತ್ ಝೋನ್ ಕಾರ್ಯದರ್ಶಿ ಮುನೀರ್ ಕಾರ್ಕಳ ರವರು ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿ ಉಸ್ತಾದ್ ಹಾಗೂ ಮೆಹಬುಲ ಸೆಕ್ಟರ್ ಶಿಕ್ಷಣ ಅಧ್ಯಕ್ಷರಾದ ಬಹುಮಾನ್ಯ ಅಶ್ರಫ್ ಸಖಾಫಿ ಉಸ್ತಾದ್ ಮತ್ತು ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ಆಶಂಸ ಭಾಷಣ ಮಾಡಿದರು.
ಅದೇ ರೀತಿ ಹಿಜರಿ ಸಂದೇಶ ಭಾಷಣವನ್ನು ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹುರಿ ಉಸ್ತಾದ್ ರವರು ನಿರ್ವಹಿಸಿದರು. ಕೊನೆಯಲ್ಲಿ ಬಹು: ಹುಸೈನ್ ಎರ್ಮಾಡ್ ಉಸ್ತಾದರು ದುವಾ ಮಾಡಿದರು ಹಾಗೂ ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಮತ್ತು ಎಲ್ಲಾ ಕೆಸಿಎಫ್ ನ ಸದಸ್ಯರು ಭಾಗವಹಿಸಿದ್ದರು. ಮೆಹಬುಲ ಸೆಕ್ಟರ್ ಕಾರ್ಯದರ್ಶಿ ಜನಾಬ್ ಸಮೀರ್ ಕಮಲಾಪುರ ಧನ್ಯವಾದಗೈದರು.
ವರದಿ ಇಬ್ರಾಹಿಂ ವೇಣೂರು ಪಬ್ಲಿಕೇಶನ್ ವಿಭಾಗ ಕುವೈಟ್


















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)