ಕಳೆದ ದಿನಗಳಿಂದ ಸಂಪಾಜೆ ಕಲ್ಲುಗುಂಡಿ ಸ್ಥಳೀಯ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸಿತ್ತಿದ್ದು ಅಲ್ಲಿಯ ಜನರ ಸಹಾಯಕ್ಕೆ ರಾತ್ರಿ – ಹಗಲೆನ್ನದೆ ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ತಮ್ಮ ಎಲ್ಲಾ ಒತ್ತಡಗಳ ಸಮಯವನ್ನು ಬದಿಗಿಟ್ಟು ಪರಿಶ್ರಮಿಸುತ್ತಿದೆ.


ಕಲ್ಲುಗುಂಡಿಯ ಮನೆಯೊಂದರ ಅಂಗಳದಲ್ಲಿ ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ತೇಲಿ ತೋಟದಲ್ಲಿ ಸಿಕ್ಕಿಹಾಕಿಕೊಂಡದನ್ನು ದೂಡಿ ಕೊಂಡು ಹೋಗಿ ಪೋಲಿಸ್ ಸ್ಟೇಷನ್ ಬಳಿ ನಿಲ್ಲಿಸುವುದರಲ್ಲಿ ಯಶಸ್ವಿಯಾದರು.ಕೈಪಡ್ಕ ಸೇತುವೆಯಲ್ಲಿ ಸಿಲುಕಿ ಕೊಂಡ ಮರವನ್ನು ತೆರವು ಗೊಳಿಸುವಲ್ಲಿ ಸಹಕಾರಿಯಾಗಿದರು. ಕಡೆಪಾಲದ ಸೇತುವೆಗೆ ಬಾರಿ ಗಾತ್ರದ ಮರವೊಂದು ಬಿದ್ದಿದ್ದು ಅದನ್ನು ಮೆಷಿನ್ ಮೂಲಕ ಕಟ್ ಮಾಡಿ ತೆರವುಗೊಳಿಸುವಲ್ಲಿ ನೆರವಾದರು.ಗೂನಡ್ಕ ಪೇರಡ್ಕದಲ್ಲಿ ಸತತ ಎರಡು ಬಾರಿ ಮನೆಯೊಳಗೆ ಬಂದ ನೀರಿನ ಪರಿಣಾಮವಾಗಿ ಮನೆ ಸಾಮಾನುಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸುವುದರಲ್ಲಿ ಎಸ್ ಎಸ್ ಎಫ್, ಎಸ್ ವೈ ಎಸ್ ತುರ್ತು ಸೇವಾ ತಂಡ ಸುಳ್ಯ ಕೈ ಜೋಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ