ಸುರತ್ಕಲ್ : ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನ ಎನ್.ಕೆ.ಎಂ ಶಾಫಿ ಸಅದಿ ಯವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಝಿಲ್ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಎರಡು ಲಕ್ಷ ರೂಪಾಯಿ ಚೆಕ್ಕನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.
ನಿಯೋಗದಲ್ಲಿ ಮಂಗಳೂರು ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ಮುಸ್ಲಿಂ ಜಮಾಅತ್ ತಾಲೂಕು ಸಮಿತಿಯ ಅಬ್ದುಲ್ ರಹಿಮಾನ್ ಮೊಗರ್ಪಣೆ, ಇಕ್ಬಾಲ್ ಕೃಷ್ಣಾಪುರ, ಝುಹುರಿ ಉಸ್ತಾದ್ ಮಂಗಳಪೇಟೆ, ಸೈದುದ್ದೀನ್, ಹಮೀದ್ ಕಟ್ಲ, ಹಸನಬ್ಬ ಮಂಗಳಪೇಟೆ, ಅದ್ದು ಹಾಜಿ ಪ್ರಿಂಟೆಕ್, ಮುಂತಾದ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ