ಮಂಗಳೂರು: SჄS ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ಇದರ ವತಿಯಿಂದ, ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಗೀಡಾದ ಮಸೂದ್ ಮತ್ತು ಫಾಝಿಲ್ ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಪರಿಹಾರ ಧನ ವಿತರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾಲಿಕಿ,ಬೋಳಂತೂರು. ಜಿಲ್ಲಾ ಕಾರ್ಯದರ್ಶಿ ಇಸ್ಹಾಕ್ ಝುಹ್ರಿ, ಟೀಂ ಇಸಾಬ ಜಿಲ್ಲಾ ಡೈರೆಕ್ಟರ್ ಬಿ.ಎಚ್.ಇಸ್ಮಾಯಿಲ್. ಜಿಲ್ಲಾ ನಾಯಕ ವಿ.ಎ.ಮುಹಮ್ಮದ್ ಸಖಾಫಿ. ಫರಂಗಿಪೆಟೆ ಸೆಂಟರ್ ಕಾರ್ಯದರ್ಶಿ ನಝೀರ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ