ರೈಲು ಟಿಕೆಟ್ ಬುಕ್ಕಿಂಗ್ ನಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನಿಸಿದ ರೈಲ್ವೇ ಇಲಾಖೆ, ಹೊಸ ಆಯ್ಕೆ ಕಲ್ಪಿಸಿದೆ. ಅದರಂತೆ ಪ್ರಯಾಣಿಕರು ಕ್ಷಣಗಳಲ್ಲೇ ಟಿಕೆಟ್ ಬುಕ್ ಮಾಡಬಹುದಾಗಿದೆ.
ಸಾಮಾನ್ಯವಾಗಿ ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲು ಬುಕಿಂಗ್ ಕೌಂಟರ್ಗಳಲ್ಲಿ ಚಾರ್ಟ್ ಅನ್ನು ಸಿದ್ಧಪಡಿಸಲಾಗುತ್ತದೆ. ಆದಾಗ್ಯೂ ಈ ವಿಶೇಷ ಆಯ್ಕೆಯ ಮೂಲಕ ರೈಲಿನಲ್ಲಿ ಟಿಕೆಟ್ಗಳು ಖಾಲಿಯಾಗಿದ್ದರೆ ನೀವು ರೈಲು ಹೊರಡುವ ಐದು ನಿಮಿಷಗಳ ಮೊದಲು ಟಿಕೆಟ್ ಬುಕ್ ಮಾಡಬಹುದು.ರೈಲ್ವೆ ಟಿಕೆಟ್ ಅನ್ನು ಬುಕಿಂಗ್ ಕೌಂಟರ್ನಲ್ಲಿ ಅಥವಾ ಆನ್ಲೈನ್ನಲ್ಲಿ ಬುಕ್ ಮಾಡಬಹುದು.
ಸಾಮಾನ್ಯವಾಗಿ ರೈಲ್ವೆ ಇಲಾಖೆಯು ಕಾಯ್ದಿರಿಸಿದ ಟಿಕೆಟ್ಗಳ ವಿವರಗಳನ್ನು ತೋರಿಸುವ ಎರಡು ರೀತಿಯ ಚಾರ್ಟ್ಗಳನ್ನು ಸಿದ್ಧಪಡಿಸುತ್ತದೆ. ಮೊದಲ ಚಾರ್ಟ್ ಅನ್ನು ರೈಲು ಹೊರಡುವ 4 ಗಂಟೆಗಳ ಮೊದಲು ಸಿದ್ಧಪಡಿಸಿದರೆ, ಎರಡನೇ ಚಾರ್ಟ್ ಅನ್ನು ನಿರ್ಗಮನದ ಅರ್ಧ ಗಂಟೆ ಮೊದಲು ಸಿದ್ಧಪಡಿಸಲಾಗುತ್ತದೆ. ಹಾಗಾಗಿ ರೈಲು ಹೊರಡುವ 5 ನಿಮಿಷ ಮುಂಚಿತವಾಗಿಯೂ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗಲಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ