ಅಲ್ ಮಫಾಝ್ ಮಹಿಳಾ ಶರೀಅತ್ ಕಾಲೇಜು ಹಾಗೂ ಝಹ್ರತುಲ್ ಖುರ್ಆನ್ ಇದರ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವಿಜ್ರಂಭಣೆಯಿಂದ ಆಚರಿಸಲಾಯಿತು

ಸಂಸ್ಥೆಯ ಅಧ್ಯಕ್ಷರಾದ ಮುಹಮ್ಮದ್ ಹನೀಫ್ ಗಂಟಲ್ ಕಟ್ಟೆ ಧ್ವಜಾರೋಹಣವನ್ನು ನಿರ್ವಹಿಸಿದರು. ಪ್ರಾಂಶುಪಾಲರಾದ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ರವರು ಸಂದೇಶ ಭಾಷಣ ಮಾಡಿದರು. ಅಲ್ ಮಫಾಝ್ UAE ಅಧ್ಯಕ್ಷರಾದ ಇಲ್ಯಾಸ್ ಮದನಿ ಮರೊಡಿ ಸ್ವಾತಂತ್ರ್ಯ ಹಾಡು ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮತ್ತಷ್ಟು ಮೆರಗು ತಂದಿತು. ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿ ಹಾಗೂ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಇಕ್ಬಾಲ್ ಹನೀಫಿ ಗುಂಡುಕಲ್ಲು, ಇಬ್ರಾಹಿಮ್ ಅಪೂರ್ವ ನಗರ, ಅಬ್ದುರ್ರಹ್ಮಾನ್ ಮಾಷಾಅಲ್ಲಾ, ಅಬ್ದುಲ್ ರಝಾಕ್ ಐಡಿಯಲ್, ಯೂಸುಫ್ ಹಂಡೇಲ್, ಅಬ್ದುಲ್ ಲತೀಫ್ ಕೆರೆಬಳಿ, ಸಿದ್ಧೀಖ್ ಬಳ್ಕುಂಜೆ, ಮುಂತಾದ ಹಲವಾರು ನಾಯಕರು ಉಪಸ್ಥಿತರಿದ್ದರು.
ವರದಿ ಅಬ್ದುಲ್ ಲತೀಫ್ ಕೆರೆಬಳಿ
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ