ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ರಾಷ್ಟ್ರೀಯ ಸಮಿತಿ ಯು.ಎ.ಇ ಯು ಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ ಪ್ರಬಂಧ ಸ್ಪರ್ಧೆಯ ಫಲಿತಾಂಶವು ಪ್ರಕಟಗೊಂಡಿದೆ.
ಎಲ್ಲಾ ಝೋನಲ್ ಗಳಿಂದ ಬಂದ ಪ್ರಬಂಧದ ಅಂತಿಮ ಫಲಿತಾಂಶ ಈ ಕೆಳಗಿನಂತಿದೆ.
ಪ್ರಥಮ : ಸುಮಯ್ಯ ಮರಿಯಮ್ ಅಬುಧಾಬಿ
ದ್ವೀತೀಯ : ಅಬ್ದುಲ್ ಅಝೀಝ್ ಕೆದಿಲ
ಅಮೃತ “ಮಹೋತ್ಸವದ ಹೊಸ್ತಿಲಲ್ಲಿ ಸ್ವತಂತ್ರ ಭಾರತ” ಎಂಬ ವಿಷಯದಲ್ಲಿ, ಯುಎಇ ರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿತ್ತು. ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಕೆಸಿಎಫ್, ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು