ವಿಟ್ಲ : ತಾಜುಲ್ ಫುಖಹಾಹ್ ಬೇಕಲ್ ಉಸ್ತಾದರ 2 ನೇ ಆಂಡ್ ನೇರ್ಚೆಯು ಸೆಪ್ಟೆಂಬರ್ 8ರಂದು ಉಕ್ಕುಡ ತಾಜುಲ್ ಉಲಮಾ ಮಹಿಳಾ ಶರೀಯತ್, PU ಕಾಲೇಜ್ ಸಂಸ್ಥೆಯಲ್ಲಿ ನಡೆಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುದರ್ರಿಸ್ ಇಬ್ರಾಹಿಂ ಮದನಿ ನಾರ್ಶ ದುಆ ನಡೆಸಿದರು. ಸಂಸ್ಥೆಯ ಉಪಾಧ್ಯಕ್ಷರಾದ ಅಬ್ದುರಹ್ಮಾನ್ ಶರಫಿ ಸ್ವಾಗತ ಭಾಷಣ ಮಾಡಿದರು.
ಮೇನೇಜರ್ ಅಬ್ದುಲ್ ಜಲೀಲ್ ಸಖಾಫಿ ಉದ್ಘಾಟನೆ ಮಾಡಿದರು. ಅನುಸ್ಮರಣೆ ಭಾಷಣ ಹಾಗೂ ದುಆ ಸಯ್ಯದ್ ಮುಖ್ತಾರ್ ತಂಙಳ್ ನಿರ್ವಹಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್