ಅಬುಧಾಬಿ: ವಿಸ್ತಾರಾ ಏರ್ಲೈನ್ಸ್(Vistara Airline) ಪ್ರತಿದಿನ ಮುಂಬೈ-ಅಬುಧಾಬಿ ಸೇವೆಯನ್ನು ಪ್ರಾರಂಭಿಸಿದೆ. ಮೊದಲ ವಿಮಾನವು ಮುಂಬೈನಿಂದ ರಾತ್ರಿ 7.10 ಕ್ಕೆ ಹೊರಟು ಅಬುಧಾಬಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು(Abu Dhabi International Airport) ಯುಎಇ ಸಮಯ ರಾತ್ರಿ 8.40 ಕ್ಕೆ ತಲುಪಿತು.
ಅಬುಧಾಬಿಯಿಂದ ಹಿಂತಿರುಗುವ ವಿಮಾನವು ರಾತ್ರಿ 9.40 ಕ್ಕೆ ಹೊರಟು ಮುಂಜಾನೆ 2.45 ಕ್ಕೆ ಮುಂಬೈ ತಲುಪುತ್ತದೆ. ಪ್ರಯಾಣಿಕರು ಬ್ಯುಸಿನೆಸ್, ಪ್ರೀಮಿಯಂ ಮತ್ತು ಎಕಾನಾಮಿಕ್ (Business, premium and economic) ವರ್ಗದ ಸೇವೆಗಳನ್ನು ಪಡೆಯುತ್ತಾರೆ.
















ಇನ್ನಷ್ಟು ಸುದ್ದಿಗಳು
ವಿಮಾನಯಾನ ರದ್ದತಿಯಿಂದ ಅತಂತ್ರರಾದ ಉಮ್ರಾ ಯಾತ್ರಾರ್ಥಿಗಳು- DKSCಯಿಂದ ಮಾನವೀಯ ನೆರವು
ವಲಸಿಗರಿಗೆ ಶುಭ ಸುದ್ದಿ: ಜಿದ್ದಾ–ಕೋಝಿಕ್ಕೋಡ್ ನಡುವೆ ಫ್ಲೈನಾಸ್ ನೇರ ವಿಮಾನ ಸೇವೆ ಆರಂಭ
ರಿಯಾದ್ ವಿಮಾನ ನಿಲ್ದಾಣ ಬಂದ್: ಪರ್ಯಾಯ ಪ್ರಯಾಣ ಮಾರ್ಗದಲ್ಲೂ ಟಿಕೆಟ್ ದರ ಏರಿಕೆ
ಸೌದಿ: ಸಿಲುಕಿರುವ ಯಾತ್ರಿಕರ ವಾಪಸಾತಿಗೆ ರಾಯಭಾರ ಕಚೇರಿ ತೀವ್ರ ಕಾರ್ಯಾಚರಣೆ
ಯುಎಇ : ನಾಲ್ಕು ಪಾಸ್ಪೋರ್ಟ್ ಸೇವಾ ಕೇಂದ್ರಗಳು ಇಂದಿನಿಂದ ಸ್ಥಗಿತ- ರಾಯಭಾರ ಕಚೇರಿ
ಉಮ್ರಾ ಯಾತ್ರಿಕರ ವಾಪಸಾತಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಬೇಕು- ರಾಯಭಾರ ಕಚೇರಿ
ರಿಯಾದ್, ಜಿದ್ದಾ ವಿಮಾನ ಸೇವೆಗಳು ಅಕ್ಟೋಬರ್ 27ರವರೆಗೆ ಸ್ಥಗಿತ
ಧರ್ಮ ನಿಂದನೆ ದೂರು: ಯುವಕನ ಮರಣದಂಡನೆಯನ್ನು ರದ್ದುಗೊಳಿಸಿದ ಸೌದಿ ಸುಪ್ರೀಂ ಕೋರ್ಟ್
ಸೌದಿ ವಿಮಾನ ಸೇವೆ ಸ್ಥಗಿತ: ವೀಸಾ ಅವಧಿ ಮೀರಿದವರಿಗೆ ದಂಡವಿಲ್ಲದೆ ನಿರ್ಗಮನಕ್ಕೆ ಅವಕಾಶ- ಭಾರತೀಯ ರಾಯಭಾರ ಕಚೇರಿ
ವಿಮಾನ ನಿಲ್ದಾಣದ ಮೇಲೆ ದಾಳಿ: ಉಮ್ರಾಗೆ ಬಂದಿದ್ದ ಬಾಂಗ್ಲಾದೇಶದ ಶಿಕ್ಷಕನಿಗೆ ದಾರುಣ ಅಂತ್ಯ