ರಿಯಾದ್: ಸೌದಿ ಅರೇಬಿಯಾಕ್ಕೆ ಬಹು ಕುಟುಂಬ ಭೇಟಿ ವೀಸಾವನ್ನು(Multiple Entry Visit Visa) ಆನ್ಲೈನ್ನಲ್ಲಿ ನವೀಕರಿಸಲಾಗುವುದಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಪ್ರಚಾರ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ವೀಸಾವನ್ನು ನವೀಕರಿಸಲು ಸೌದಿ ಅರೇಬಿಯಾದಿಂದ ಹೊರಗೆ ಹೋಗಬೇಕಾಗಿಲ್ಲ ಮತ್ತು ಅದನ್ನು ಪಾಸ್ಪೋರ್ಟ್ ನಿರ್ದೇಶನಾಲಯದ (ಜವಾಝಾತ್Jawazat) ಡಿಜಿಟಲ್ ಪ್ಲಾಟ್ಫಾರ್ಮ್ ‘ಅಬ್ಶಿರ್'(Absheer) ಮೂಲಕ ಮುಕ್ತಾಯ ದಿನಾಂಕದ ಏಳು ದಿನಗಳ ಮೊದಲು ನವೀಕರಿಸಬಹುದು” ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ.
ಸೌದಿ ಅರೇಬಿಯಾದಲ್ಲಿ ಮಲ್ಟಿಪಲ್ ಎಂಟ್ರಿ ವಿಸಿಟ್ ವೀಸಾವನ್ನು ನವೀಕರಿಸಲು, ವೀಸಾ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯುವುದು ಕಡ್ಡಾಯವಾಗಿದೆ. ವೀಸಾ ಅವಧಿ ಮುಗಿದ ಮೂರು ದಿನಗಳ ನಂತರ ದಂಡವನ್ನು ವಿಧಿಸಲಾಗುತ್ತದೆ. ಆದರೆ, ಇದು ಏಕ-ಪ್ರವೇಶದ ವೀಸಾ ಆಗಿದ್ದರೆ, ಅದನ್ನು ವಿಮೆ ಪಡೆದು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಪಾಸ್ಪೋರ್ಟ್ ನಿರ್ದೇಶನಾಲಯದ ಡಿಜಿಟಲ್ ವೇದಿಕೆಯಾದ ‘ಅಬ್ಶಿರ್’ ಮೂಲಕ ನವೀಕರಿಸಬಹುದು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ