ನವದೆಹಲಿ: ಸೌದಿ ಅರೇಬಿಯಾಕ್ಕೆ ಹೊಸ ಉದ್ಯೋಗ ವೀಸಾಗಳನ್ನು ಸ್ಟಾಂಪಿಂಗ್ (Saudi Visa Stamping) ಮಾಡಲು ಭಾರತದಲ್ಲಿ ಸೌದಿ ಕಾನ್ಸುಲೇಟ್ಗಳು ಈ ಹಿಂದೆ ವಿಧಿಸಿದ್ದ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವನ್ನು ಹಿಂಪಡೆಯಲಾಗಿದೆ.
ಸೌದಿ ಅರೇಬಿಯಾ(Saudi Arabia) ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧ ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ದೃಷ್ಟಿಯಿಂದ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ನವದೆಹಲಿಯಲ್ಲಿರುವ ಸೌದಿ ರಾಯಭಾರ ಕಚೇರಿ(Saudi Embassy) ಟ್ವೀಟ್ ಮಾಡಿದೆ.
ವೀಸಾಕ್ಕಾಗಿ ಪೋಲೀಸ್ ಕ್ಲಿಯರೆನ್ಸ್ ಅಗತ್ಯತೆ ನಿಯಮ ತೆಗೆದಿರುವುದು ತ್ವರಿತ ಅರ್ಜಿ ಪ್ರಕ್ರಿಯೆ, ಪ್ರವಾಸ ಸಂಸ್ಥೆಗಳಿಂದ ಸುಲಭ ನಿರ್ವಹಣೆ ಮತ್ತು ಪ್ರವಾಸಿಗರು ದಾಖಲೆ ಒದಗಿಸುವುದಕ್ಕಾಗಿ ಪಡುವ ಪ್ರಯಾಸ ತಪ್ಪುವುದಲ್ಲದೇ ಅನೇಕ ಪ್ರಯೋಜನವಾಗಲಿದೆ.
ಸೌದಿ ಅರೇಬಿಯಾದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಬಗ್ಗೆ ರಾಯಭಾರ ಕಚೇರಿ ಪ್ರಶಂಸೆ ಕೂಡ ವ್ಯಕ್ತಪಡಿಸಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ