ಪುತ್ತೂರು- ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಮಹಾಸಭೆಯು ಇತ್ತೀಚೆಗೆ ಜುಬೈಲ್ ಕುಕ್ಝೋನ್ ಹೋಟೆಲ್ ಸಭಾಂಗಣದಲ್ಲಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ. ಎಮ್ಮೆಸ್ಸೆಂ. ಅಬ್ದುಲ್ ರಶೀದ್ ಸಖಾಫಿ ಝೈನೀ ಕಾಮಿಲ್ ಅವರ ನೇತೃತ್ವದಲ್ಲಿ ನಡೆದು ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಹಾಜಿ ಬಿ.ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಫಾರೂಖ್ ಕನ್ಯಾನ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ನೌಶಾದ್ ಪೋಲ್ಯ, ಕೋಶಾಧಿಕಾರಿಯಾಗಿ ಶಾಹುಲ್ ಹಮೀದ್ ಉಜಿರೆ ಅವರನ್ನು ಆರಿಸಲಾಯಿತು
ಇತರ ಪದಾಧಿಕಾರಿಗಳು:
ಆಸಿಫ್ ಗೂಡಿನಬಳಿ (ಸೀನಿಯರ್ ಉಪಾಧ್ಯಕ್ಷರು)
ಅಬ್ದುಲ್ ರಹೀಂ ಅರ್ಕುಳ (ಉಪಾಧ್ಯಕ್ಷರು)
ಶಂಸುದ್ದೀನ್ ಬೈರಿಕಟ್ಟೆ, ಮುಹಮ್ಮದ್ ಅಲಿ ಕನ್ಯಾನ (ಕಾರ್ಯದರ್ಶಿಗಳು)
ಸಲಹೆಗಾರರಾಗಿ: ಖಮರುದ್ದೀನ್ ಗೂಡಿನಬಳಿ, ಹಾಜಿ ಅಬೂಬಕರ್ ರೈಸ್ಕೋ,ಮುಹಮ್ಮದ್ ಅಲಿ ಉಪ್ಪಿನಂಗಡಿ,ಇಖ್ಬಾಲ್ ಆರ್ಕುಳ,ಅಂಜದ್ ಖಾನ್ ಪೋಲ್ಯ ಅವರನ್ನು ಆರಿಸಲಾಯಿತು
ಸೌದಿ ಅರೇಬಿಯಾದ ಜುಬೈಲ್, ದಮ್ಮಾಮ್, ರಿಯಾದ್,ಬುರೈದಾ ಹಾಗೂ ಜಿದ್ದಾ ಸಮಿತಿಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಗಳು ರಾಷ್ಟ್ರೀಯ ಸಮಿತಿಯ ಕಾರ್ಯಕಾರಿ ಸದಸ್ಯರಾಗಿರುವರು.
ಮುಹಮ್ಮದ್ ಫಾರೂಖ್ ಕನ್ಯಾನ ಮಹಾಸಭೆಯ ಅಧ್ಯಕ್ಷತೆ ವಹಿಸಿದರು. ಕೆಸಿಎಫ್ ಜುಬೈಲ್ ಝೋನ್ ಅಧ್ಯಕ್ಷ ಅಬ್ದುಲ್ ಅಝೀಝ್ ಸಅದಿ ಕುಡ್ತಮೊಗರು ಉದ್ಘಾಟಿಸಿದರು.
ಶಾಹುಲ್ ಹಮೀದ್ ಉಜಿರೆ,ನೌಶಾದ್ ಪೋಲ್ಯ, ಬಶೀರ್ ಇಂದ್ರಾಜೆ, ಶಂಸುದ್ದೀನ್ ಬೈರಿಕಟ್ಟೆ ಶುಭ ಹಾರೈಸಿದರು.
ಖಮರುದ್ದೀನ್ ಗೂಡಿನಬಳಿ ಆಯ್ಕೆ ಪ್ರಕ್ರಿಯೆಗೆ ನೇತೃತ್ವ ನೀಡಿದರು.
ರಾಷ್ಟ್ರೀಯ ಸಮಿತಿ ಸಂಚಾಲಕ ಅಬ್ದುಲ್ ರಶೀದ್ ಸಖಾಫಿ ಮಿತ್ತೂರು ಸ್ವಾಗತಿಸಿ ಅಲೀ ಕನ್ಯಾನ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ