ಮಂಗಳೂರು: ಡಿಸೆಂಬರ್ 9,10 ರಂದು ಕಾವಲಕಟ್ಟೆಯಲ್ಲಿ ನಡೆಯುವ ಬೃಹತ್ ಉಲಮಾ ಕಾನ್ಫರೆನ್ಸ್ ಪ್ರಚಾರಾರ್ಥ ಮಂಗಳೂರು ಝೋನ್ ಸಮಾವೇಶವು ಪಡೀಲ್ ನಲ್ಲಿರುವ ಇಲ್ಮ್ ಸೆಂಟರ್ ಸಭಾಂಗಣದಲ್ಲಿ ಇಂದು ಮಂಗಳೂರು ಝೋನ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಬಶೀರ್ ಮದನಿ ಅಲ್ ಕಾಮಿಲ್ ಕೂಳೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ವಿದ್ವಾಂಸರು ಜಂಇಯ್ಯತುಲ್ ಉಲಮಾ ರಾಜ್ಯ ನಾಯಕರೂ ಆದ ಬಹು ಹೈದರ್ ಮದನಿ ಉಸ್ತಾದ್ ಕರಾಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ವಿದ್ವಾಂಸ ಬಹು ಮುಹಮ್ಮದ್ ಶರೀಫ್ ಮುಸ್ಲಿಯಾರ್ ಕೃಷ್ಣಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಶಾಧಿಕಾರಿ ಅಬ್ದುಲ್ ಸತ್ತಾರ್ ಸಖಾಫಿ ಅಡ್ಯಾರ್ ಪದವು ಉಲಮಾ ಕಾನ್ಫರೆನ್ಸ್ ನ ಆರ್ಥಿಕ ವ್ಯವಸ್ಥೆ ಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮ ದಲ್ಲಿ ಜಂಇಯ್ಯತುಲ್ ಮುಅಲ್ಲಿಮೀನ್ ಜೆಪ್ಪು ರೇಂಜ್ ಅಧ್ಯಕ್ಷ ಬಶೀರ್ ಅಹ್ಸನಿ ಪಡೀಲ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಮಂಗಳೂರು ರೇಂಜ್ ಅಧ್ಯಕ್ಷ ಅಬ್ದುಲ್ ಅಝೀಝ್ ನೂರಾನಿ ಮುರ,ಝೋನ್ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ,ಬುಖಾರಿ ಮದನಿ ಅಡ್ಯಾರ್ ಪದವು ಮತ್ತಿತರರು ಉಪಸ್ಥಿತರಿದ್ದರು. ಜಂಇಯ್ಯತುಲ್ ಮಂಗಳೂರು ಝೋನ್ ಪ್ರಧಾನ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ನಾವೂರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್