ವಿಟ್ಲ: ತಾಜುಲ್ ಉಲಮಾ ಆಂಬುಲೆನ್ಸ್ ನಿರ್ವಾಹಣ ಸಮಿತಿಯ ವಾರ್ಷಿಕೋತ್ಸವ ಪ್ರಯುಕ್ತ ನಡೆಯುವ ಬ್ಲಡ್ ಕ್ಯಾಂಪ್ ಸಭಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು SMA ವಿಟ್ಲ ರೀಜಿನಲ್ ಸಮಿತಿ ಕರೆ ನೀಡಿದೆ.ಸುನ್ನಿ ಕೊಡಿನೇಶನ್ ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಡಿ.18 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ವಿಟ್ಲ ಆಂಬ್ಯಲೆನ್ಸ್ ನಿರ್ವಹಣಾ ಸಮಿತಿಯ ವಾರ್ಷಿಕ ಪ್ರಯುಕ್ತ ನಡೆಯುವ ” ಬೃಹತ್ ರಕ್ತದಾನ ಶಿಬಿರ ಹಾಗೂ ಅಯ್ದ ಬಡ ಕ್ಯಾನ್ಸರ್, ಕಿಡ್ನಿ ರೋಗಿಗಳಿಗೆ ಸಹಾಯ ಹಸ್ತ ಮತ್ತು ಸಾರ್ವಜನಿಕ ಸಭಾ ಕಾರ್ಯಕ್ರಮ”ವಿಟ್ಲ ಬ್ರೈಟ್ ಆಡಿಟೋರಿಯಂ ಸಭಾಂಗಣದಲ್ಲಿ ಜರಗಲಿದೆ.ಈ ಸಮಾರಂಭದಲ್ಲಿ ಹಲವು ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ವಿಟ್ಲ SMA ರೀಜನಲ್ ಸಮಿತಿ ಅಧ್ಯಕ್ಷರಾದ ಹಕೀಮ್ ಶಾಂತಿನಗರ ಪತ್ರಿಕಾ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್